ಲಿಂಗವಂತನು ಲಿಂಗವಿಲ್ಲದವರ
ಲಿಂಗವಂತನು ಲಿಂಗವಿಲ್ಲದವರ ಬಯಸಿದಡೆ ಆತಂಗೆ ಲಿಂಗವಿಲ್ಲ, ಲಿಂಗವಿಲ್ಲದವನು ಆರಿಗೂ ಬಾತೆ ಅಲ್ಲ. ಬಾತೆ ಅಲ್ಲದವಂಗೆ ಆರೂ ಸ್ನೇಹಿಸರು, ಆರು ಏನನೂ ಕೊಡರು. ಇದು ಕಾರಣ, ದುರಾಶೆಯಂ ಬಿಟ್ಟು ನಿರಾಶೆಯಾಗಿ
Urilimgapèddi