ಊರಕ್ಕಿ ಊರೆಣ್ಣೆ
ಊರಕ್ಕಿ ಊರೆಣ್ಣೆ ಉಣ್ಣು ಮಾರಿಕವ್ವ ತಾಯೆ, ಬಾರೆ ಕುಮಾರನ ತಲೆಗಾಯಿ ಎಂಬಂತೆ; ಕಾಡ ಹೂ ಕೈಯ ಲಿಂಗವ ಪೂಜಿಸುವಾತನ ಭಕ್ತನೆಂಬರು, ಅಲ್ಲ.
Allama Prabhu