ಧೂಳುಪಾವಡವಾದಲ್ಲಿ ಆವ
ಧೂಳುಪಾವಡವಾದಲ್ಲಿ ಆವ ನೀರನು ಹೊಯ್ಯಬಹುದು. ಕಂಠಪಾವಡದಲ್ಲಿ ಉರದಿಂದ ಮೀರಿ ಹೊಯ್ಯಲಾಗದು. ಸರ್ವಾಂಗಪಾವಡದಲ್ಲಿ ಹೊಳೆ ತಟಾಕ ಮಿಕ್ಕಾದ ಬಹುಜಲಂಗಳ ಮೆಟ್ಟಲಾಗದು.ಅದೆಂತೆಂದಡೆ:
Akkamma