Saarathi Vachana

Open in Saarathi Get the app

ಎಂಬತ್ತು ನಾಲ್ಕು ಲಕ್ಷ ರತ್ನದ ವ್ಯವಹಾರಿಗಳು ರತ್ನವ ಕೆಡಿಸಿ ಅರಸುತ್ತೈದಾರೆ ನೋಡಾ! ರತ್ನ ಮಂಜಿನ ರಂಜನೆ, ಆಗರಕ್ಕೆ ಸಲ್ಲದು. ಹುಟ್ಟಿ ಕೆಟ್ಟ ರತ್ನ ಕೆಟ್ಟ ಕೇಡಿಂಗಿನ್ನೆಂತೊ!

Ghattivalayya

Open in Saarathi Get the app

Get the app