ಭಕ್ತಂಗೆ ಹೆಣ್ಣುಬೇಡ
ಭಕ್ತಂಗೆ ಹೆಣ್ಣುಬೇಡ, ಹೊನ್ನುಬೇಡ, ಮಣ್ಣುಬೇಡವೆಂದು ಹೇಳಿ, ತಾ ಮುಟ್ಟುವನ್ನಬರ ಆ ಬೋಧೆಯ ಹುಸಿಯೆಂದ. ತಾ ಮುಟ್ಟದೆ ತನ್ನ ಮುಟ್ಟಿಪ್ಪ ಭಕ್ತನ ತಟ್ಟದೆ, ಕರ್ಮಕ್ಕೆ ಕರ್ಮವನಿತ್ತು ತಾ ವರ್ಮಿಗನಾಗಬಲ್ಲಡೆ,
Moligè Marayya