Saarathi Vachana

Open in Saarathi Get the app

ಮತ್ತಂ, ಆ ಶಾಂಭವಚಕ್ರಮೆ ಪೀಠ ಕಟ್ಯಾತ್ಮಕ ಸೂರ್ಯಮಂಡಲ, ವರ್ತುಳ ಗೋಮುಖಾತ್ಮಕ ಚಂದ್ರಮಂಡಲ, ನಾಳಗೋಳಕಾತ್ಮಕ ಪಾವಕಮಂಡಲಂಗಳೆಂದು ತ್ರಿಸ್ಥಾನಂಗಳ್.

Immadi Murigha Gurusiddhasvamigala Shunyamamtragopya

Open in Saarathi Get the app

Get the app