Saarathi Vachana

Open in Saarathi Get the app

ಅನಂತಕೋಟಿ ಪ್ರಕಾಶವೆಂದು ಗಣಿಸಬಾರದ ಬ್ರಹ್ಮದಾ ಬೆಳಗು, ನೋಡಬಾರದ ಘನವು ತೆರಹಿಲ್ಲದ ಬೆಳಗು, ಮಹಾಬೆಳಗು! ತನ್ನಿಂದ ತಾನಾದ ಸ್ವಯ ಸುಖದ ನಿಜ, ನಿತ್ಯ ನಿಜ;

Allama Prabhu

Open in Saarathi Get the app

Get the app