ಕಣ್ಣ ಮುಚ್ಚಿ
ಕಣ್ಣ ಮುಚ್ಚಿ ದೃಷ್ಟಿಯಲ್ಲಿ ನೋಡಬಲ್ಲಡೆ ಆತನ ಬಲ್ಲವನೆಂಬೆ. ಬಾಯ ಮುಚ್ಚಿ ನಾಲಗೆಯಲ್ಲಿ ಉಂಡಡೆ, ಆತ ಸಂಗಗೊಳಿಸಿದವನೆಂಬೆ. ತನುವ ಮರೆದು, ಆ ತನುವ ಕಂಡಡೆ, ಆತನ ಅರಿದವನೆಂಬೆನಯ್ಯಾ. ಬೆಳಗಿನೊಳಗಣ ಬೆಳಗು ಕಳೆಯೊಳಗಣ ಕಾಂತಿ,
Moligè Marayya