ಎನ್ನ ತುಂಬಿದ
ಎನ್ನ ತುಂಬಿದ ಜವ್ವನ, ತುಳುಕುವ ಮೋಹನವ, ನಿನಗೆ ಇಂಬು ಮಾಡಿಕೊಂಡಿರ್ದೆನಲ್ಲಾ ಎಲೆಯಯ್ಯಾ. ಎನ್ನ ಲಂಬಿಸುವ ಲಾವಣ್ಯದ ರೂಪುರೇಖೆಗಳ ನಿನ್ನ ಕಣ್ಣಿಂಗೆ ಕೈವಿಡಿದಂತೆ ಮಾಡಿರ್ದೆನಲ್ಲಯ್ಯ.
Akkamahadevi