Saarathi Vachana

Open in Saarathi Get the app

ಬಿಂದು ನಾದವ ನುಂಗಿತ್ತೆಂಬರು, ನಾದ ಬಿಂದುವ ನುಂಗಿತ್ತೆಂಬರು. ಕಳೆ ಬಿಂದುವ ನುಂಗಿತ್ತೆಂಬರು, ಬಿಂದು ಕಳೆಯ ನುಂಗಿತ್ತೆಂಬರು. ಈ ಮೂರರ ಅಂದವ ಅತೀತ ತಿಂದಿತ್ತು, ತಿಂದವನ ತಿಂದ ಅಂದವ ನೋಡಾ. ಇದಕ್ಕೊಂದೂ ಇಲ್ಲಾ ಎಂದೆ,

Moligè Marayya

Open in Saarathi Get the app

Get the app