ಕೊಡಲಿ ಪಿಡಿದಲ್ಲದೇ
ಕೊಡಲಿ ಪಿಡಿದಲ್ಲದೇ ಕಾಡು ಕಡಿಯದು. ಆ ಕಾಡ ಕಡಿದಲ್ಲದೆ ಕಲ್ಪವೃಕ್ಷದ ವನವು ಕಾಣದು. ಆ ಕಲ್ಪವೃಕ್ಷದ ವನವ ಕಂಡಡೂ, ಆ ಕಲ್ಪವೃಕ್ಷದ ವನವನಳಿದಲ್ಲದೆ ಕದಳಿಯು ಸಿಗದು.
Madivalappa / Kadakola Madivalappa