ಬೇರು ಇಲ್ಲದ ಮರ

Open in Saarathi Get the app

ಬೇರು ಇಲ್ಲದ ಮರ ಹೋಗಿ ಆದಿಯ ಸೇರಿತ್ತಯ್ಯ, ಆ ಮರಕ್ಕೆ ಐದು ಕೊಂಬೆಗಳು ಬೆಳೆದಿರ್ಪವು ನೋಡಾ. ಬ್ರಹ್ಮವೊಂದನೇರಿದ, ವಿಷ್ಣುವೊಂದನೇರಿದ, ರುದ್ರವೊಂದನೇರಿದ, ಈಶ್ವರನೊಂದನೇರಿದ, ಸದಾಶಿವನೊಂದನೇರಿದ-

Jakkanayya

Open in Saarathi Get the app

Get the app