ಮಧುರವ ಕೂಡಿದ
ಮಧುರವ ಕೂಡಿದ ಜಲವ ತೆಗೆದು ಭಿನ್ನವ ಮಾಡಬಹುದೆ ಅಯ್ಯಾ ? ಘಟವ ಹೊದ್ದಿದ ಬೆಳಗ ಪ್ರಕಟಿಸಬಹುದೆ ಅಯ್ಯಾ ? ಇಂತೀ ಉಭಯದ ತೆರದಂತೆ ಪ್ರಾಣಲಿಂಗಿಯ ಸಂಬಂಧದ ಇರವು.
Moligè Marayya