ಅಂಗದ ಮೇಲಕ್ಕೆ
ಅಂಗದ ಮೇಲಕ್ಕೆ ಶ್ರೀಗುರು ಲಿಂಗವಂ ಬಿಜಯಂಗೈಸಿದ ಬಳಿಕ, ಅಷ್ಟವಿಧಾರ್ಚನೆ ಷೋಡಶೋಪಚಾರಂಗಳ ಆಲಸ್ಯವಿಲ್ಲದೆ ಭಯಭಕ್ತಿಯಿಂದ ಮಾಡೂದು ಭಕ್ತಂಗೆ ಲಕ್ಷಣ. ಇಂತಲ್ಲದೆ ಲಿಂಗಾರ್ಚನೆಯ ಬಿಟ್ಟು, ಕಾಯದಿಚ್ಛೆಗೆ ಹರಿದು,
Sakalesha Madarasa