Saarathi Vachana
ಮರಾಳಂಗೆ ಹಾಲು ನೀರನೆರೆದಲ್ಲಿ ನೀರನುಳುಹಿ ಹಾಲ ಕೊಂಬ ಭೇದವ ನೋಡಾ! ಎಣ್ಣೆ ನೀರ ಕೂಡಿದಲ್ಲಿ ಅದು ತನ್ನಿಂದಲೆ ಬೆಳೆದು, ಚೆನ್ನಾಗಿ ಉರಿಯದ ಭೇದವ ನೋಡಾ!
Rayasada Mamchanna