ಸಿಂಹ ಮದಕರಿಯ
ಸಿಂಹ ಮದಕರಿಯ ಮೇಲೆ ಹಾರುವುದಲ್ಲದೆ, ಮದಮಹಿಷಿಯ ಮೇಲೆ ಹಾರುವುದೆ ಅಯ್ಯಾ? ಪಕ್ಷಿ ಆಕಾಶದಲ್ಲಿ ಹಾರುವುದಲ್ಲದೆ, ಪಂಜರದಲ್ಲಿ ಹಾರದು ನೋಡಯ್ಯಾ.
Siddharameshvara