ಊರೊಳಗಿನ ಬೆಂಕಿ

Open in Saarathi Get the app

ಊರೊಳಗಿನ ಬೆಂಕಿ ಅಬ್ಬರಿಸಿ ಆವರಿಸಿದಲ್ಲಿ ಒಬ್ಬರೂ ಮುಖವಂತರಿಲ್ಲ ನೋಡಾ. ಊರಡವಿವೊಂದಾಗಿ ಉರಿಯುತ್ತಿರಲು ವ್ಯಾಘ್ರನ ಪ್ರಾಯವಳಿಯದು ನೋಡಾ. ಮೂರು ದೊರೆಗಳು ಮುಂತಾದ ಸಕಲರ ಸಂಬಂಧವ ನೋಡಾ.

Deshikemdra Samganabasavayya

Open in Saarathi Get the app

Get the app