Saarathi Vachana

Open in Saarathi Get the app

ಅಂಧಕ ಪಂಗುಳನಾದ, ಪಂಗುಳ ಅಂಧಕನಾದ. ಈ ಉಭಯದ ಬೆಂಬಳಿಯನರಿಯಬೇಕು. ಮಂಜರಿ ವಿಹಂಗನ ಕೊಂದು ಉಭಯವನರಿಯಬೇಕು. ಪರಮ ಜೀವನದೊಳಗಡಗಿ ಪರಮನಾದ ಉಭಯವ ತಿಳಿಯಬೇಕು.

Moligè Marayya

Open in Saarathi Get the app

Get the app