Saarathi Vachana

Open in Saarathi Get the app

ಪಾದತೀರ್ಥವೆಂದಡೆ ಪರಾತ್ಪರವು ತಾನೆ ನೋಡಾ. ಪಾದತೀರ್ಥವೆಂದಡೆ ಪರಬ್ರಹ್ಮವು ತಾನೆ ನೋಡಾ. ಪಾದತೀರ್ಥವೆಂದಡೆ ಪರಿಪೂರ್ಣ ಮಹಾಜ್ಞಾನವು ತಾನೆ ನೋಡಾ. ಪಾದತೀರ್ಥವೆಂದಡೆ ಪರಾತ್ಪರವಾದ ಪರವಸ್ತುವು ತಾನೆ ನೋಡಾ.

Shanmukhasvami

Open in Saarathi Get the app

Get the app