ಆಜ್ಞಾಸಿದ್ಧನನರ್ಚಿಸುವಲ್ಲಿ ಆರಯ್ಯಾ
ಆಜ್ಞಾಸಿದ್ಧನನರ್ಚಿಸುವಲ್ಲಿ ಆರಯ್ಯಾ ಬಲ್ಲವರು, ಚೆನ್ನಬಸವಣ್ಣನಲ್ಲದೆ? ಮೂರ್ತಿಯೆಂಟು ಆಗದ ಮುನ್ನ ಮುಖಲಿಂಗವಾಗಿರ್ದ ಸುದ್ದಿಯನಾರಯ್ಯ ಬಲ್ಲವರು, ಚೆನ್ನಬಸವಣ್ಣನಲ್ಲದೆ?
Siddharameshvara