Saarathi Vachana
ಆದಿ ಅನಾದಿಗಳಿಂದತ್ತಲಯ್ಯಾ ಬಸವಣ್ಣನು. ಮೂದೇವರ ಮೂಲಸ್ಥಾನವಯ್ಯಾ ಬಸವಣ್ಣನು. ನಾದ ಬಿಂದು ಕಳಾತೀತ ಆದಿ ನಿರಂಜನನಯ್ಯಾ ಬಸವಣ್ಣನು.
Akkamahadevi