ಗುರುವನರಿದಲ್ಲಿ ಬ್ರಹ್ಮನ
ಗುರುವನರಿದಲ್ಲಿ ಬ್ರಹ್ಮನ ಕಲ್ಪ ಹರಿವುದು. ಲಿಂಗವನರಿದಲ್ಲಿ ವಿಷ್ಣುವಿನ ಸ್ಥಿತಿಯ ಹರಿವುದು. ಜಂಗಮವನರಿದಲ್ಲಿ ರುದ್ರನ ಲಯಕ್ಕೆ ಸಿಕ್ಕ. ಈ ತ್ರಿವಿಧ ಭೇದವನರಿದು, ತನ್ನ ತಾನರಿದಲ್ಲಿ
Nuliya Chamdayya