Saarathi Vachana

Open in Saarathi Get the app

ಶರಣಸತಿ ಲಿಂಗಪತಿಯಾದಲ್ಲಿಯೆ ಕಾಯಗುಣ ನಿಂದಿತ್ತು ಆತ್ಮಸತಿ ಅರಿವು ಪುರುಷನಾದಲ್ಲಿಯೇ ಜೀವಗುಣ ನಿಂದಿತ್ತು. ನೀನೆಂಬುದ ಭಾವಿಸಿ ಮಾಡಿದಾಗವೆ ಕಾಯಕ ಶುದ್ಧವಾಯಿತ್ತು.

Dakkèya Bòmmanna

Open in Saarathi Get the app

Get the app