ಸೂರ್ಯನಿಲ್ಲದೆ ಹಗಲುಂಟೆ

Open in Saarathi Get the app

ಸೂರ್ಯನಿಲ್ಲದೆ ಹಗಲುಂಟೆ ಅಯ್ಯಾ? ದೀಪ ಇಲ್ಲದೆ ಬೆಳಕುಂಟೆ ಅಯ್ಯಾ? ಪುಷ್ಪವಿಲ್ಲದೆ ಪರಿಮಳವನರಿಯಬಹುದೆ ಅಯ್ಯಾ? ಸಕಲವಿಲ್ಲದೆ ನಿಷ್ಕಲವ ಕಾಣಬಾರದು.

Urilimgapèddi

Open in Saarathi Get the app

Get the app