Saarathi Vachana

Open in Saarathi Get the app

ಭಕ್ತನಾಧೀನವಾಗಿ ಭಕ್ತಿಯ ಬೇಡ ಬಂದವನಲ್ಲ. ಮುಕ್ತಿಯಾಧೀನವಾಗಿ ಮುಕ್ತಿಯ ಬೇಡ ಬಂದವನಲ್ಲ. ಅಶನಾತುರನಾಗಿ ವಿಷಯವ ಬಯಸಿ ಬಂದವನಲ್ಲ. ಗುಹೇಶ್ವರನ ಶರಣ ಸಂಗನಬಸವಣ್ಣ

Allama Prabhu

Open in Saarathi Get the app

Get the app