ಬೆಳಗಿನ ತುದಿಯಲ್ಲಿ
ಬೆಳಗಿನ ತುದಿಯಲ್ಲಿ ತಮ ಸೇರಿಪ್ಪಂತೆ, ಬೆಳಗಿನ ಬುಡವು ತಮದ ಒಡಲೆಂದು ಅರಿತಲ್ಲಿ ಅರಿವು ಮರವೆಯಲ್ಲಿಂದ ಬಂದಿತ್ತೆಂದು ಆರಡಿಗೊಳಲೇತಕ್ಕೆ? ಈ ದ್ವಂದ್ವವ ತಿಳಿದು ನಿಜವೊಂದರಲ್ಲಿ ನಾಶವಾಗಲಿಕ್ಕೆ
Avasarada Rekanna