Saarathi Vachana

Open in Saarathi Get the app

ಗುರುಭಕ್ತರು ವಾರ ತಿಥಿ ನಕ್ಷತ್ರ ವ್ಯತಿಪಾತ ಯೋಗ ಕರಣ ಶುಭಾಶುಭವ ನೋಡಲಾಗದು, ಕೇಳಲಾಗದು. ಅವರ ಮನೆಯಲ್ಲಿ ಬಾಲರಂಡೆ ಇಪ್ಪ ಕಾರಣ ಕೇಳಲಾಗದು. ವಾರ ತಿಥಿ ನಕ್ಷತ್ರ ಆರೈದು ಕೇಳಿದವರಿಗೆ ಗುರುವಿಲ್ಲ, ಶಿವನಿಲ್ಲ.

Ganadasi Viranna

Open in Saarathi Get the app

Get the app