ಬೇಕೆನಲಾಗದು ಶರಣಂಗೆ
ಬೇಕೆನಲಾಗದು ಶರಣಂಗೆ, ಬೇಡೆನಲಾಗದು ಶರಣಂಗೆ, ಬಂದ ಸುಖವನತಿಗಳೆಯಲಾಗದು ಶರಣಂಗೆ, ಇದು ಕಾರಣ,ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣರು
Channabasavanna