ಗುರುವ ತಲೆಯಲಿ
ಗುರುವ ತಲೆಯಲಿ ಹೊತ್ತು ನಡೆವ ಶಿಷ್ಯನಲ್ಲಿ ಗುರುವಡಗಿ ಶಿಷ್ಯ ಗುರುವಾದ ಪರಿಯ ಬಲ್ಲವರಾರಯ್ಯ? ಗುರುವಿನ ಗುರುತ್ವ ಶಿಷ್ಯಂಗಾಯಿತ್ತು, ಶಿಷ್ಯನ ಶಿಷ್ಯತ್ವ ಎಲ್ಲಿ ಹೋಯಿತ್ತೆಂದರಿಯಬಾರದು.
Svatamtra Siddhalimga