ಗುರುವಿಲ್ಲದೆ ಲಿಂಗಪೂಜೆಯ

Open in Saarathi Get the app

ಗುರುವಿಲ್ಲದೆ ಲಿಂಗಪೂಜೆಯ ಮಾಡಿದೆನಾದಡೆ ಆ ಪೂಜೆ ಮೃತಮಹಿಷನ ಮೆರವಣಿಗೆಯಂತೆ. ಗುರುವಿಲ್ಲದೆ ಗಣಾರಾಧನೆಯ ಮಾಡಿದೆನಾದಡೆ ಪತಿವ್ರತೆಯರಿಲ್ಲದ ಪಾರ್ವತಿಯರ ಪೂಜೆಯಂತೆ.

Siddharameshvara

Open in Saarathi Get the app

Get the app