ಕೇಳು ಕೇಳಾ ಎಲೆ
ಕೇಳು ಕೇಳಾ, ಎಲೆ ಅಯ್ಯಾ, ಆದಿ ಅನಾದಿ ಇಲ್ಲದಂದು ಬಸವಣ್ಣನೆ ಭಕ್ತ; ನಾದ ಬಿಂದು ಕಳೆಗಳಿಲ್ಲದಂದು ನೀನೆ ಜಂಗಮ. ಶಿವ-ಶಕ್ತಿಗಳುದಯವಾಗದ ಮುನ್ನ ಬಸವಣ್ಣನೆ ಭಕ್ತ.
Siddharameshvara