Saarathi Vachana

Open in Saarathi Get the app

ಅಕಲ್ಪಿತ ನಿತ್ಯ ನಿರಂಜನ ನಿರವಯ ನಿರಾಕಾರ ಪರಂಜ್ಯೋತಿ ಲಿಂಗದಲ್ಲಿ ಅಂತರಾತ್ಮಲಿಂಗ ಉತ್ಪತ್ತಿಯಾಯಿತ್ತು. ಆ ಅಂತರಾತ್ಮ ಲಿಂಗದಲ್ಲಿ ಜೀವಾತ್ಮಲಿಂಗ ಉತ್ಪತ್ತಿಯಾಯಿತ್ತು.

Allama Prabhu

Open in Saarathi Get the app

Get the app