Saarathi Vachana
ಅರಿಬಿರಿದಿನಾಲಯದೊಳಗೆ ದೊರೆ (ಯದೆ) ತಿರಿತಿರಿಗಿ ಬರುವ ದುರದಿಕ್ಕಿಗಳನೊಲ್ಲ. ಕರುಕರತ ತಾಳತೋರಿ ಎನ್ನನಿಂಬುಗೊಂಡೆಯಲ್ಲಾ ನಿಜಗುಣಯೋಗಿ.
Nijagunayogi