Saarathi Vachana

Open in Saarathi Get the app

ಉತ್ಪತ್ಯ ಪಿಂಡವೆಲ್ಲಕ್ಕೂ ಜನನವೊಂದೆ ಭೇದ. ಲಯವಹ ಘಟಕ್ಕೆ ಹಲವು ತೆರನುಂಟು. ಹಲವು ತೆರದ ಲಯವ ಬಲ್ಲಡೆ, ಬೇರೊಂದು ಕುಲಹೊಲೆಸೂತಕವೆಂಬುದುಂಟೆ?

Madara Dhulayya

Open in Saarathi Get the app

Get the app