ಆ ಪರಶಿವನ
ಆ ಪರಶಿವನ ಚಿದ್ವಿಲಾಸದಿಂದಾದ ಇಹದೊಳಗೆ ನರನಾಗಿ ಅರುವುಹಿಡಿದು ಕುರುಹುಕಂಡವಂಗೆ ಗರ್ವವುಂಟೆ? ಅರುವು ಪಿಡಿಯದೆ ಕುರುಹುಗಾಣದೆ ಬರಿಯ ಬಾಯಿಲೆ ಬ್ರಹ್ಮವ ನುಡಿದರೆ ಬ್ರಹ್ಮನಾಗಬಲ್ಲರೆ?
Madivalappa / Kadakola Madivalappa