Saarathi Vachana
ಜಲದ ಸತ್ವ ಜಲಚರಾದಿಗಳಿಗಲ್ಲದೆ ಬಲುಹಿಲ್ಲ, ವಾಗದ್ವೈತಿಗಳ ಅದ್ವೈತ, ಸ್ವಯವ ಮುಟ್ಟಬಲ್ಲುದೆ? ಗುಹೇಶ್ವರಲಿಂಗಕ್ಕೆ [ಅವರು] ದೂರ ಸಂಗನಬಸವಣ್ಣಾ.
Allama Prabhu