Saarathi Vachana

Open in Saarathi Get the app

ಸರ್ವಗತಶಿವನೆಂಬುದೀ ಲೋಕವೆಲ್ಲಾ. ಶಿವಶಿವಾ ನಿರ್ಬುದ್ಧಿ ಜನಂಗಳನೇನೆಂಬೆ! ಸರ್ವವೆಲ್ಲವೂ ಶಿವನಾದರೆ ಹಿಂದಣ ಯುಗ ಪ್ರಳಯಂಗಳೇಕಾದವು?

Channabasavanna

Open in Saarathi Get the app

Get the app