Saarathi Vachana
ಹಿಂದೆ ಮುನ್ನೂರರವತ್ತು ಸಾವಿರ ಯುಗ ಹೋಯಿತ್ತು. ಮುಂದೆ ಮುನ್ನೂರರವತ್ತು ಸಾವಿರ ಯುಗ ಹೋಯಿತ್ತು. ಇನ್ನೂ ಕೊಯ್ದಾನೆ ಪುಷ್ಪಂಗಳನು. ಉನ್ನತನೆಂಬ ಗಣೇಶ್ವರನ ಕರಡಗೆ ತುಂಬದು ನೋಡಾ !
Allama Prabhu