ಭೂಮಿಯನುರುಹಿ ತನ್ನ
ಭೂಮಿಯನುರುಹಿ ತನ್ನ ನೋಡಿ ಅರ್ಚಿಸುವರಾರಯ್ಯಾ? ಜಲವ ದಹಿಸಿ ತನ್ನ ನೋಡಿ ಅರ್ಚಿಸುವರಾರಯ್ಯಾ? ಅನಲನ ಸುಟ್ಟು ತನ್ನ ನೋಡಿ ಅರ್ಚಿಸುವರಾರಯ್ಯಾ? ಅನಿಲವ ದಗ್ಧ ಮಾಡಿ ತನ್ನ ನೋಡಿ ಅರ್ಚಿಸುವರಾರಯ್ಯಾ?
Deshikemdra Samganabasavayya