ಎಲೆ ದೇವಾ ಸಕಲ

Open in Saarathi Get the app

ಎಲೆ ದೇವಾ, ಸಕಲ ಕರಣಂಗಳ ಉಪಟಳಕ್ಕಂಜಿ ನಿಮ್ಮ ಶರಣರ ಮರೆಯೊಕ್ಕು ಕಾರುಣ್ಯಮಂ ಪಡೆದು, ಬಂದು ನಿಮ್ಮ ಶ್ರೀ ಮೂರ್ತಿಯ ಕಂಡೆ. ಇನ್ನು ಎನ್ನ ನಿಮ್ಮೊಳಗೆ ಐಕ್ಯವ ಮಾಡಿಕೊಳ್ಳಾ

Akkamahadevi

Open in Saarathi Get the app

Get the app