ಕಂಡೆ ಕಾಣೆನೆಂಬುದು
ಕಂಡೆ ಕಾಣೆನೆಂಬುದು ಕಂಗಳ ಭ್ರಮೆ, ಕೂಡಿದೆನಗಲಿದೆನೆಂಬುದು ಕಾಯ ಭ್ರಮೆ, ಅರಿದೆ ಮರೆದೆನೆಂಬುದು ಚಿದೋಹಂ ಭ್ರಮೆ, ಓದು ವೇದಂಗಳ ಜಿನುಗು ಉದುಮನದ ಭ್ರಮೆ,
Adayya