Saarathi Vachana

Open in Saarathi Get the app

ಆ ಗುರುಶಿಷ್ಯರೆರಡು ಒಂದಾಗಿ ತಾನೇ ತಾನಾದ ವಿನೋದವೇನೆಂಬೆ? ಮಹಾಂತ ಮಹಾಂತ ನೀನೆಂದರೆ ನೀನು ಇಂದಿನ ಮಹಾಂತನೇ ಅಲ್ಲಾ, ಅಂದಿನ ಮಹಂತ ನೀನು.

Madivalappa / Kadakola Madivalappa

Open in Saarathi Get the app

Get the app