ಶರಣರಲ್ಲದವರನಾಸೆಗೈದಡೆ ಕಕ್ಕುಲತೆಯಪ್ಪುದಲ್ಲದೆ
ಶರಣರಲ್ಲದವರನಾಸೆಗೈದಡೆ ಕಕ್ಕುಲತೆಯಪ್ಪುದಲ್ಲದೆ ಕಾರ್ಯವಿಲ್ಲ, ಆಸೆಗೈದಡೆ ನಿರಾಸೆಯಪ್ಪುದು. ಶರಣರನಾಸೆಗೈದು ಬಂದ ಶಿವಶರಣಂಗೆ ಸತಿಯ ಕೊಟ್ಟರು
Urilimgapèddi