ಅಹುದಹುದು ಮತ್ತೇನು
ಅಹುದಹುದು ಮತ್ತೇನು? ಮರಹಿಂಗೆ ಹಿರಿದು ಕಿರಿದುಂಟಲ್ಲದೆ, ಅರುಹಿಂಗೆ ಹಿರಿದು ಕಿರಿದುಂಟೆ? ಹೇಳಯ್ಯಾ. ಸಾವಂಗೆ ಭಯವುಂಟಲ್ಲದೆ ಅಜಾತಂಗೆ ಭಯವುಂಟೆ? ಹೇಳಯ್ಯಾ.
Siddharameshvara