ಆನು ನೊಂದೆನಯ್ಯಾ

Open in Saarathi Get the app

ಆನು ನೊಂದೆನಯ್ಯಾ, ಆನು ಬೆಂದೆನಯ್ಯಾ, ಆನು ಬೆಂದ ಬೇಗೆಯನರಿಯದೆ ಕೆಟ್ಟೆನಯ್ಯಾ, ಆನು ಕೆಟ್ಟ ಕೇಡನೇನೆಂದು ಹವಣಿಸುವೆನಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ,

Akkamahadevi

Open in Saarathi Get the app

Get the app