Saarathi Vachana

Open in Saarathi Get the app

ಭಕ್ತಸ್ಥಲವ ತಾಳ್ದ ಮತ್ತೆ ತ್ರಿವಿಧದಲ್ಲಿ ಆವ ಸೋಂಕು ಬಂದಡೂ ಗುರುಚರಪರದಲ್ಲಿ ಶ್ರುತದಿಂದ ಕೇಳಿ ದೃಷ್ಟದಿಂದ ಕಂಡು, ಅನುಮಾನದಿಂದ ವಿಚಾರಿಸಿಕೊಂಡರಿದಡೂ ವೃಶ್ಚಿಕದಿಂದ ನೊಂದ ಚೋರನಂತೆ ಬಾಯಿ ಮುಚ್ಚಿದಂತಿರಬೇಕು.

Dasohada Samganna

Open in Saarathi Get the app

Get the app