ತೊಟ್ಟುಬಿಡುವ ವೇಳೆಯನರಿದ

Open in Saarathi Get the app

ತೊಟ್ಟುಬಿಡುವ ವೇಳೆಯನರಿದ ಮತ್ತೆ ದೋಟಿಯನಿಕ್ಕಲೇತಕ್ಕೆ? ತನ್ನ ಕೃತ್ಯದ ಭಕ್ತಿಯ ಮಾಡುತ್ತಿದ್ದ ಮತ್ತೆ ಒಂದು ದಿನ ತಪ್ಪಲಿಕ್ಕಾಗಿ ಕುಪ್ಪಳಿಸಿ ಬೇಯಲೇತಕ್ಕೆ?

Dasohada Samganna

Open in Saarathi Get the app

Get the app