ಚರಲಿಂಗ ಗುರುಹಿರಿಯರ
ಚರಲಿಂಗ ಗುರುಹಿರಿಯರ ಜರಿಯಬಾರದೆಂದು ಹೇಳುವಿರಿ. ಬಾಳೆಯೆಲೆಯಮೇಲೆ ತುಪ್ಪವತೊಡದಂತೆ, ನಿಮ್ಮ ಔದುಂಬಫಳ ಛಾಯ ನುಡಿಯ ತೆಗೆದಿಡಿರಿ. ಜಂಗಮಲಿಂಗ ಗುರುಹಿರಿಯರನರಸುವರೆ ಜ್ಞಾನಿಗಳು?
Deshikemdra Samganabasavayya