ಕುಂಭದ ಮಳೆ

Open in Saarathi Get the app

ಕುಂಭದ ಮಳೆ ಹೊಯ್ಯಿತ್ತು. ಮೂರಂಗದ ನೇಗಿಲ ತರಿಯಬೇಕು. ಆರಂಗದ ಭೂಮಿಯಲ್ಲಿ ಅರಸಲಾಗಿ ಒಂದೆ ಮರ ಹುಟ್ಟಿತ್ತು. ಹುಟ್ಟುವಾಗ ಮರ ಮೂರು ಕವೆ, ಅಲ್ಲಿಂದತ್ತಾರು ಕವೆಯಾಯಿತ್ತು. ಆ ಆರರ ಮಧ್ಯದಲ್ಲಿ ಮೂವತ್ತಾರು ಕವೆಯಾಯಿತ್ತು.

Òkkaliga Muddanna

Open in Saarathi Get the app

Get the app