Saarathi Vachana
ಚಂದ್ರಮನ ಕಂಡು ಮಂಡೆಯ ಬಿಟ್ಟು ಏಳು ಬಂಧವ ತೋರಿ ಬೆದರಿಸಿದನವ್ವಾ. ಮಗಳ ಕುಂಕುಮ ತಿಲಕವ ಕಂಡು ನಿನ್ನ ನೊಸಲಲ್ಲಿ ಎಸೆಯಬಂದ ಕಾಮ ಕೈಮರೆದನವ್ವಾ.
Gajesha Masanayya